Newsten DigitalNewsten DigitalNewsten Digital
Notification
Font ResizerAa
  • ದೇಶ
  • ವಿದೇಶ
  • ವೈರಲ್​
  • ಮನರಂಜನೆ
  • ಬ್ಯುಸಿನೆಸ್
  • ತಂತ್ರಜ್ಞಾನ
  • ಹಣಕಾಸು
  • ಪ್ರವಾಸ
  • ಆರೋಗ್ಯ & ಫಿಟ್ನೆಸ್
  • ಆಟೋಮೊಬೈಲ್
  • ಲೈಫ್ ಸ್ಟೈಲ್
  • ಉದ್ಯೋಗ
  • Web Stories
Reading: ಶಾಕಿಂಗ್! ಕಾಲೇಜಿನಲ್ಲಿ ಮಗುವಿಗೆ ಜನ್ಮ ನೀಡಿದ ಫಸ್ಟ್‌ ಪಿಯು ವಿದ್ಯಾರ್ಥಿನಿ, ಕಾರಣ ಯಾರು?
Share
Font ResizerAa
Newsten DigitalNewsten Digital
  • ದೇಶ
  • ವಿದೇಶ
  • ವೈರಲ್​
  • ಮನರಂಜನೆ
  • ಬ್ಯುಸಿನೆಸ್
  • ತಂತ್ರಜ್ಞಾನ
  • ಹಣಕಾಸು
  • ಪ್ರವಾಸ
  • ಆರೋಗ್ಯ & ಫಿಟ್ನೆಸ್
  • ಆಟೋಮೊಬೈಲ್
  • ಲೈಫ್ ಸ್ಟೈಲ್
  • ಉದ್ಯೋಗ
  • Web Stories
Search
  • ದೇಶ
  • ವಿದೇಶ
  • ವೈರಲ್​
  • ಮನರಂಜನೆ
  • ಬ್ಯುಸಿನೆಸ್
  • ತಂತ್ರಜ್ಞಾನ
  • ಹಣಕಾಸು
  • ಪ್ರವಾಸ
  • ಆರೋಗ್ಯ & ಫಿಟ್ನೆಸ್
  • ಆಟೋಮೊಬೈಲ್
  • ಲೈಫ್ ಸ್ಟೈಲ್
  • ಉದ್ಯೋಗ
  • Web Stories
Follow US
Newsten Digital > Blog > ವೈರಲ್​ > ಶಾಕಿಂಗ್! ಕಾಲೇಜಿನಲ್ಲಿ ಮಗುವಿಗೆ ಜನ್ಮ ನೀಡಿದ ಫಸ್ಟ್‌ ಪಿಯು ವಿದ್ಯಾರ್ಥಿನಿ, ಕಾರಣ ಯಾರು?

ಶಾಕಿಂಗ್! ಕಾಲೇಜಿನಲ್ಲಿ ಮಗುವಿಗೆ ಜನ್ಮ ನೀಡಿದ ಫಸ್ಟ್‌ ಪಿಯು ವಿದ್ಯಾರ್ಥಿನಿ, ಕಾರಣ ಯಾರು?

Web Desk
Last updated: July 2, 2024 6:02 pm
Web Desk Published July 2, 2024
Share
1 Min Read
First PUC Student Blessed Baby Girl In College At Kolar Karnataka

ಅಪ್ರಾಪ್ತೆಯೊಬ್ಬಳು ಕಾಲೇಜಿನಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಕೋಲಾರ ಹೊರವಲಯದಲ್ಲಿರುವ ಖಾಸಗಿ ಕಾಲೇಜಿನಲ್ಲಿ ನಡೆದಿದೆ.

ಇನ್ನೇನು ಶಾಲಾ ಶಿಕ್ಷಣ ಮುಗಿಸಿ ಕಾಲೇಜು ಮೆಟ್ಟಲು ಹತ್ತಿರುವ ಅಪ್ರಾಪ್ತ ಬಾಲಕಿ, ಕಾಲೇಜು ಪ್ರಾಂಗಣದಲ್ಲೇ ಮಗುವಿಗೆ ಜನ್ಮ ನೀಡಿದ್ದು, ಶಾಕ್‌ ಆಗುವಂತಹ ಘಟನೆ. ಇದು ಬೇರೆ ರಾಜ್ಯ ಅಥವಾ ದೇಶದಲ್ಲಿ ನಡೆದದ್ದಲ್ಲ, ನಮ್ಮ ಕರ್ನಾಟಕದಲ್ಲೇ ನಡೆದಿದೆ.

Contents
ಅಪ್ರಾಪ್ತೆಯೊಬ್ಬಳು ಕಾಲೇಜಿನಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಕೋಲಾರ ಹೊರವಲಯದಲ್ಲಿರುವ ಖಾಸಗಿ ಕಾಲೇಜಿನಲ್ಲಿ ನಡೆದಿದೆ.ಕೋಲಾರ:ವಿದ್ಯಾರ್ಥಿನಿಗೆ ತಕ್ಷಣವೇ ಚಿಕಿತ್ಸೆ:ಪ್ರಶ್ನೆಗಳು ಮತ್ತು ಅನುಮಾನಗಳು:ಪೊಲೀಸರ ಕ್ರಮ:ಹಾಸ್ಟೆಲ್‌ನಲ್ಲಿ ಮತ್ತೊಂದು ಪ್ರಕರಣ:

ಕೋಲಾರ:

ಜುಲೈ 02: ಕೋಲಾರ ಹೊರವಲಯದ ಖಾಸಗಿ ಕಾಲೇಜಿನಲ್ಲಿ, ಪ್ರಥಮ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನ ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಈ ವಿಷಯದಿಂದ ಕಾಲೇಜು ಉಪನ್ಯಾಸಕರು ಮತ್ತು ಸಹಪಾಠಿಗಳು ಆಘಾತಕ್ಕೊಳಗಾಗಿದ್ದಾರೆ.

ವಿದ್ಯಾರ್ಥಿನಿಗೆ ತಕ್ಷಣವೇ ಚಿಕಿತ್ಸೆ:

ಹೌದು, ವಿದ್ಯಾರ್ಥಿನಿಯನ್ನು ತಕ್ಷಣವೇ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೋಲಾರ ಮಹಿಳಾ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು, ಪ್ರಕರಣದ ತನಿಖೆ ಕೈಗೊಂಡಿದ್ದಾರೆ. ಮಗು ಕರುಣಿಸಿದ ಯುವಕನಿಗಾಗಿ ಹುಡುಕಾಟ ಕೂಡಾ ನಡೆಯುತ್ತಿದೆ.

ಕಾಲೇಜಿನಲ್ಲಿ ಮಗುವಿಗೆ ಜನ್ಮ ನೀಡಿದ ಫಸ್ಟ್‌ ಪಿಯು ವಿದ್ಯಾರ್ಥಿನಿ First PUC Student Blessed Baby Girl In College At Kolar Karnataka

ಪ್ರಶ್ನೆಗಳು ಮತ್ತು ಅನುಮಾನಗಳು:

ಈ ಘಟನೆಯು ಅನೇಕ ಪ್ರಶ್ನೆಗಳನ್ನೆದ್ದು ಹಾಕಿದೆ. ವಿದ್ಯಾರ್ಥಿನಿಗೆ ತಾನು ಗರ್ಭಿಣಿ ಎನ್ನುವುದು ಗೊತ್ತಿತ್ತಾ? ಮನೆಯವರು, ಪೋಷಕರು, ಈ ಬದಲಾವಣೆಯನ್ನು ಗಮನಿಸಿಲ್ಲವೇ? ಹೀಗೆ ಅನೇಕ ಪ್ರಶ್ನೆಗಳು ಉದ್ಭವಿಸುತ್ತವೆ.

- Advertisement -

ಪೊಲೀಸರ ಕ್ರಮ:

ಪ್ರಕರಣದ ದಾಖಲಾತಿಯ ನಂತರ, ಸಂತ್ರಸ್ತ ವಿದ್ಯಾರ್ಥಿನಿಯ ಮಾಹಿತಿ ಆಧರಿಸಿ, ಇದಕ್ಕೆ ಕಾರಣವಾದ ವ್ಯಕ್ತಿಯನ್ನು ಬಂಧನಕ್ಕೆ ಪಡೆಯಲಾಗಿದೆ. ಪ್ರೀತಿಯ ಹುಚ್ಚಾಟಕ್ಕೆ ಹೋಗಬಾರದು ಎಂಬುದು ಈ ಘಟನೆ ನೀಡುವ ಪಾಠವಾಗಿದೆ.

kolar women police station - ಅಪ್ರಾಪ್ತೆಯೊಬ್ಬಳು ಕಾಲೇಜಿನಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಕೋಲಾರ ಹೊರವಲಯದಲ್ಲಿರುವ ಖಾಸಗಿ ಕಾಲೇಜಿನಲ್ಲಿ ನಡೆದಿದೆ.

Also Read: ಹಿಜಾಬ್ ನಿಷೇಧದ ಬಳಿಕ ಇದೀಗ ಜೀನ್ಸ್ ಪ್ಯಾಂಟ್ ಮತ್ತು ಟಿ-ಶರ್ಟ್ ನಿಷೇಧಿಸಿದ ಕಾಲೇಜು

ಹಾಸ್ಟೆಲ್‌ನಲ್ಲಿ ಮತ್ತೊಂದು ಪ್ರಕರಣ:

2023 ಡಿಸೆಂಬರ್‌ನಲ್ಲಿ ಕಲಬುರಗಿಯಲ್ಲಿ, ಹಾಸ್ಟೆಲ್‌ನಲ್ಲೇ ಮತ್ತೊಬ್ಬ ಅಪ್ರಾಪ್ತ ಬಾಲಕಿಯು ಮಗುವಿಗೆ ಜನ್ಮ ನೀಡಿದ ಪ್ರಕರಣವೊಂದು ಬೆಳಕಿಗೆ ಬಂದಿತ್ತು. ಬಾಲಕಿಯನ್ನು ಅಮೂಲ್ಯ ಶಿಶು ಗೃಹಕ್ಕೆ ದಾಖಲಿಸಲಾಗಿತ್ತು. ಈ ಪ್ರಕರಣದ ತನಿಖೆಯಲ್ಲಿ, ಬಾಲಕಿ ಮಗುವಿಗೆ ಜನ್ಮ ನೀಡಲು ಕಾರಣವಾದವನು ಆಕೆಯ ಸೋದರ ಸಂಬಂಧಿ ಎಂದು ತಿಳಿದು, ಆತನನ್ನು ಪೋಕ್ಸೋಕಾಯ್ದೆಯಡಿಯಲ್ಲಿ ಬಂಧಿಸಲಾಗಿತ್ತು.

You Might Also Like

ಆಪರೇಷನ್ ಸಿಂಧೂರ್ ರಹಸ್ಯ ಮಾಹಿತಿ ಪಾಕಿಸ್ತಾನಕ್ಕೆ ರವಾನೆ: ಹರಿಯಾಣದ ವಿದ್ಯಾರ್ಥಿ ಬಂಧನ

ಚಲಿಸುವ ಕಾರಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಧೀರ ಮಹಿಳೆ: ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌

“ಸೇನೆ ಬರಲಿ, ನೋಡಿಕೊಳ್ತೇನೆ”: ಎನ್‌ಕೌಂಟರ್‌ಗೆ ಮುನ್ನ ಉಗ್ರ ಅಮೀರ್‌ ನಜೀರ್‌ ವಾನಿಯ ತಾಯಿಯೊಂದಿಗೆ ನಡೆಸಿದ ವಿಡಿಯೊ ಕಾಲ್‌ ವೈರಲ್‌

ಬಿಜೆಪಿ ನಾಯಕ ಬಬ್ಬನ್ ಸಿಂಗ್‌ಗೆ ಉಚ್ಛಾಟನೆ: ನರ್ತಕಿಯ ಜೊತೆ ಅನುಚಿತ ವರ್ತನೆಯ ವಿಡಿಯೊ ವೈರಲ್‌

ರಾಯಚೂರಿನಲ್ಲಿ ಆಘಾತಕಾರಿ ಘಟನೆ: ಮೋದಿ, ರಫೇಲ್ ವಿರುದ್ಧ ಅವಹೇಳನಕಾರಿ ಪೋಸ್ಟ್, ವ್ಯಕ್ತಿ ಬಂಧನ

TAGGED:college girlCollege Studentpregnantprivate college
Share This Article
Facebook Twitter Whatsapp Whatsapp Copy Link

Follow US

Find US on Social Medias
FacebookLike
InstagramFollow
Popular News View more
ಆಪರೇಷನ್ ಸಿಂಧೂರ್ ರಹಸ್ಯ ಮಾಹಿತಿ ಪಾಕಿಸ್ತಾನಕ್ಕೆ ರವಾನೆ: ಹರಿಯಾಣದ ವಿದ್ಯಾರ್ಥಿ ಬಂಧನ

ಆಪರೇಷನ್ ಸಿಂಧೂರ್ ರಹಸ್ಯ ಮಾಹಿತಿ ಪಾಕಿಸ್ತಾನಕ್ಕೆ ರವಾನೆ: ಹರಿಯಾಣದ ವಿದ್ಯಾರ್ಥಿ ಬಂಧನ

ಇಟಲಿಯ ಪ್ರಧಾನಿ ಮೆಲೋನಿಗೆ ಮಂಡಿಯೂರಿ ಸ್ವಾಗತ: ಅಲ್ಬೇನಿಯಾದ ಪ್ರಧಾನಿ ಎಡಿ ರಾಮರ ವಿಶಿಷ್ಟ ಗೌರವ

ಇಟಲಿಯ ಪ್ರಧಾನಿ ಮೆಲೋನಿಗೆ ಮಂಡಿಯೂರಿ ಸ್ವಾಗತ: ಅಲ್ಬೇನಿಯಾದ ಪ್ರಧಾನಿ ಎಡಿ ರಾಮರ ವಿಶಿಷ್ಟ ಗೌರವ

130 ಐಟಿ ಕಂಪೆನಿಗಳಿಂದ 61,220 ಟೆಕ್ಕಿಗಳಿಗೆ ಉದ್ಯೋಗ ಕಡಿತ: ಬೆಂಗಳೂರಿನಲ್ಲಿ ತೀವ್ರ ಪರಿಣಾಮ

130 ಐಟಿ ಕಂಪೆನಿಗಳಿಂದ 61,220 ಟೆಕ್ಕಿಗಳಿಗೆ ಉದ್ಯೋಗ ಕಡಿತ: ಬೆಂಗಳೂರಿನಲ್ಲಿ ತೀವ್ರ ಪರಿಣಾಮ

ಭಾರತಕ್ಕೆ ಸಕ್ಕರೆ ಕಾಯಿಲೆ “ಟೈಮ್ ಬಾಂಬ್” ಎಂದ ಝೆರೋಧಾ ಸಂಸ್ಥಾಪಕ ನಿತಿನ್ ಕಾಮತ್: ಆರೋಗ್ಯಕರ ಜೀವನಕ್ಕೆ ಕರೆ

ಭಾರತಕ್ಕೆ ಸಕ್ಕರೆ ಕಾಯಿಲೆ “ಟೈಮ್ ಬಾಂಬ್” ಎಂದ ಝೆರೋಧಾ ಸಂಸ್ಥಾಪಕ ನಿತಿನ್ ಕಾಮತ್: ಆರೋಗ್ಯಕರ ಜೀವನಕ್ಕೆ ಕರೆ

ಚಲಿಸುವ ಕಾರಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಧೀರ ಮಹಿಳೆ: ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌

ಚಲಿಸುವ ಕಾರಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಧೀರ ಮಹಿಳೆ: ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌

"ಸೇನೆ ಬರಲಿ, ನೋಡಿಕೊಳ್ತೇನೆ": ಎನ್‌ಕೌಂಟರ್‌ಗೆ ಮುನ್ನ ಉಗ್ರ ಅಮೀರ್‌ ನಜೀರ್‌ ವಾನಿಯ ತಾಯಿಯೊಂದಿಗೆ ನಡೆಸಿದ ವಿಡಿಯೊ ಕಾಲ್‌ ವೈರಲ್‌

“ಸೇನೆ ಬರಲಿ, ನೋಡಿಕೊಳ್ತೇನೆ”: ಎನ್‌ಕೌಂಟರ್‌ಗೆ ಮುನ್ನ ಉಗ್ರ ಅಮೀರ್‌ ನಜೀರ್‌ ವಾನಿಯ ತಾಯಿಯೊಂದಿಗೆ ನಡೆಸಿದ ವಿಡಿಯೊ ಕಾಲ್‌ ವೈರಲ್‌

- Advertisement -
Organic Ads - Best Digital Marketing Agency in BangaloreOrganic Ads - Best Digital Marketing Agency in Bangalore
Live Cricket Scores

You Might Also Like

ಆನಂದ ಗುರೂಜಿಗೆ ಬ್ಲ್ಯಾಕ್‌ಮೇಲ್‌: ಕಾರು ತಡೆದು ಹಣಕ್ಕೆ ಬೆದರಿಕೆ, ಚಿಕ್ಕಜಾಲದಲ್ಲಿ ಕೇಸ್‌ ದಾಖಲು

ಆನಂದ ಗುರೂಜಿಗೆ ಬ್ಲ್ಯಾಕ್‌ಮೇಲ್‌: ಕಾರು ತಡೆದು ಹಣಕ್ಕೆ ಬೆದರಿಕೆ, ಚಿಕ್ಕಜಾಲದಲ್ಲಿ ಕೇಸ್‌ ದಾಖಲು

May 15, 2025
ಗ್ರೇಟರ್ ಬೆಂಗಳೂರು ಪ್ರಾಧಿಕಾರ: ಬಿಬಿಎಂಪಿಗೆ ವಿದಾಯ, ಹೊಸ ಆಡಳಿತದ ಯುಗ ಆರಂಭ!

ಗ್ರೇಟರ್ ಬೆಂಗಳೂರು ಪ್ರಾಧಿಕಾರ: ಬಿಬಿಎಂಪಿಗೆ ವಿದಾಯ, ಹೊಸ ಆಡಳಿತದ ಯುಗ ಆರಂಭ!

May 15, 2025
Viral Video: ಭಾರತದ ಕ್ವಿಕ್ ಡೆಲಿವರಿ ಸೇವೆಗೆ ವಿದೇಶಿ ಮಹಿಳೆ ಫಿದಾ, ವಿಡಿಯೊ ಸಂಚಲನ!

Viral Video: ಭಾರತದ ಕ್ವಿಕ್ ಡೆಲಿವರಿ ಸೇವೆಗೆ ವಿದೇಶಿ ಮಹಿಳೆ ಫಿದಾ, ವಿಡಿಯೊ ಸಂಚಲನ!

May 15, 2025
ಇ-ಕಾಮರ್ಸ್‌ ತಾಣಗಳಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಖಡಕ್ ಎಚ್ಚರಿಕೆ: ಪಾಕ್ ಸರಕು ಮಾರಿದರೆ ಕಠಿಣ ಕ್ರಮ

ಇ-ಕಾಮರ್ಸ್‌ ತಾಣಗಳಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಖಡಕ್ ಎಚ್ಚರಿಕೆ: ಪಾಕ್ ಸರಕು ಮಾರಿದರೆ ಕಠಿಣ ಕ್ರಮ

May 15, 2025
Previous Next
About
  • About us
  • Advertise With Us
  • Contact
Quick Links
  • Privacy Policy
  • Terms & Conditions
  • Disclaimer
© Newsten Digital. All Rights Reserved.
Go to mobile version
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?