ಜಾಕ್ವೆಲಿನ್ ಫರ್ನಾಂಡಿಸ್ ಗ್ಲಾಮರಸ್ ಲುಕ್‌ನಲ್ಲಿ ಫೋಟೋಗೆ ಫೋಸ್ ನೀಡಿ ಅಭಿಮಾನಿಗಳನ್ನು ಆಕರ್ಷಿಸಿದ್ದಾರೆ!

ನಟಿಯ ಬಂಗಾರದ ಬಣ್ಣದ ಕಾಸ್ಟ್ಯೂಮ್ ಫ್ಯಾನ್ಸ್‌ನ ಗಮನ ಸೆಳೆದು ಮೆಚ್ಚುಗೆ ಗಳಿಸಿದೆ.

ಶಾರ್ಟ್ ಹೇರ್‌ಸ್ಟೈಲ್‌ನಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಸ್ಟೈಲಿಶ್ ಲುಕ್‌ನಲ್ಲಿ ಮಿಂಚಿದ್ದಾರೆ.

ಚಿತ್ರರಂಗದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್‌ಗೆ ಭಾರೀ ಬೇಡಿಕೆ, ಜನಪ್ರಿಯತೆ ಗಗನಕ್ಕೇರಿದೆ!

ಸಿನಿಮಾ ಮತ್ತು ಮಾಡೆಲಿಂಗ್‌ನಲ್ಲಿ ಜಾಕ್ವೆಲಿನ್ ತಮ್ಮನ್ನು ತಾವು ಬಿಡುವಿಲ್ಲದೆ ತೊಡಗಿಸಿಕೊಂಡಿದ್ದಾರೆ.

ಉತ್ತಮ ನೃತ್ಯಗಾರ್ತಿಯಾಗಿರುವ ಜಾಕ್ವೆಲಿನ್‌ಗೆ ದೇಶವ್ಯಾಪಿ ಅಪಾರ ಅಭಿಮಾನಿಗಳಿದ್ದಾರೆ.

ಭಾರತದಲ್ಲಿ ಖ್ಯಾತಿ ಗಳಿಸಿರುವ ಜಾಕ್ವೆಲಿನ್ ಫರ್ನಾಂಡಿಸ್ ಮೂಲತಃ ಶ್ರೀಲಂಕಾದವರು.

ಸುಕೇಶ್ ಚಂದ್ರಶೇಖರ್ ಜೊತೆ ಸಂಬಂಧದಿಂದ ಜಾಕ್ವೆಲಿನ್ ವಿವಾದಕ್ಕೆ ಸಿಲುಕಿದ್ದಾರೆ.